ನಿಂತಿಕಲ್ಲು: ಕೆಎಸ್ ಗೌಡ ಪದವಿ ಪೂರ್ವ ಕಾಲೇಜಿನಲ್ಲಿ 75ರ ಸ್ವಾತಂತ್ರ್ಯೋತ್ಸವ ಆಚರಣೆ

0

 

ನಿಂತಿಕಲ್ಲಿನ ವರ್ಷ ನಗರದಲ್ಲಿರುವ ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮ್ರತ ಮಹೋತ್ಸವದ ಅಂಗವಾಗಿ ತ್ರಿವರ್ಣ ರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.