ಜೇಸಿಐ ಸುಳ್ಯ ಸಿಟಿ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು

0

 

ಜೇಸಿಐ ಸುಳ್ಯ ಸಿಟಿ ಮತ್ತು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯ ಇದರ ವತಿಯಿಂದ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು .

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಬಶೀರ್ ಯುಪಿ ಅಧ್ಯಕ್ಷತೆ ವಹಿಸಿದ್ದರು ಘಟಕದ ಸ್ಥಾಪಕ ಮನಮೋಹನ್ ಬಳ್ಳಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಅಧ್ಯಕ್ಷ ವಿನಯ್ ರಾಜ್ ಮಡ್ತಿಲ ಬಹುಮಾನ ವಿತರಿಸಿದರು ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ್ ಕನಕಮಜಲು ಉಪಸ್ಥಿತರಿದ್ದರು ರಂಜಿತ್ ಪಿಜೆ ಧನ್ಯವಾದ ಅರ್ಪಿಸಿದರು ಕಾರ್ಯಕ್ರಮದಲ್ಲಿ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಇದರ ಪ್ರಾಂಶುಪಾಲೆ ಸಂಪ್ರಿತಾ, ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ಶರತ್, ಪ್ರೇಮಲತಾ,ಪುನೀತಾ,ಝೊಹ್ರಾ,ಕಾವ್ಯ ಮತ್ತು ವಿದ್ಯಾರ್ಥಿಗಳು ಸಹಕರಿಸಿದರು

LEAVE A REPLY

Please enter your comment!
Please enter your name here