ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೊತ್ಸವ

0
130

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾ ರೋಹಣವನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಸೋಮಶೇಖರ ನೇರಳ ನೆರವೇರಿಸಿದರು .ಈ ಸಂದರ್ಭದಲ್ಲಿ ಎಸ್ ಡಿಎಂಸಿ ಸದಸ್ಯರುಗಳು ಪಂಜ ಗ್ರಾಮ ಪಂಚಾಯತ್ ಸದಸ್ಯರು ಮಕ್ಕಳ ಪೋಷಕರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ನಾಗರಿಕರುಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲೀಲಾ ಕುಮಾರಿ ಟಿ. ಎಲ್ಲರನ್ನು ಸ್ವಾಗತಿಸಿ ವಂದಿಸಿದರು .

LEAVE A REPLY

Please enter your comment!
Please enter your name here