ಮಂಡೆಕೋಲು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕನ್ಯಾನದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮ ನಡೆಯಿತು. ಶಾಲಾ ಎಸ್.ಡಿ.ಎಂಸಿ. ಅಧ್ಯಕ್ಷ ಜನಾರ್ದನ ಮಿತ್ತಿಲ ಧ್ವಜಾರೋಹಣ ನೆರವೇರಿಸಿದರು.