ರಾಷ್ಟ್ರ ಗೀತೆ, ವಂದೇ ಮಾತರಂ, ಧ್ವಜ ಗೀತೆ ಬರೆಯುವ ಸ್ಪರ್ಧೆಯಲ್ಲಿ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರಿಗೆ ಬಹುಮಾನ

0

 

 

 

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ನಗರ ಪಂಚಾಯತ್ ಹಮ್ಮಿಕೊಂಡಿದ್ದ ರಾಷ್ಟ್ರಗೀತೆ, ವಂದೇ ಮಾತರಂ , ಹಾಗೂ ಧ್ವಜ ಗೀತೆ ಬರೆಯುವ ಸ್ಪರ್ಧೆಯಲ್ಲಿ 8 ರಿಂದ 10 ನೇ ತರಗತಿಯ ವಿಭಾಗದಲ್ಲಿ ರೋಟರಿ ಆಂಗ್ಲಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಣಮ್ಯ. ಎನ್. ಆಳ್ವ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಅದೇ ರೀತಿ 5 ರಿಂದ 7ನೇ ತರಗತಿ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಮನುಜ್ಞಾ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.