ಹಿರಿಯಡ್ಕ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0
57ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಆ.15 ರಂದು ಆಚರಿಸಲಾಯಿತು. ಪಂಚಾಯತ್ ಸದಸ್ಯೆ ಶಿಲ್ಪಾ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ದಮಯಂತಿ, ಅಕ್ಕಮ್ಮ, ಜಯಂತ ಗೌಡ, ರಾಜೇಶ್ ಕಿರಿಭಾಗ, ನೇಮಿರಾಜ್, ಕರುಣಾಕರ ಕಜೆಗದ್ದೆ‌ ಹಾಗೂ ಶಾಲಾ ಸಮಿತಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಸ್ಥಳೀಯ ನಾಗರಿಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here