ಬೀದಿಗುಡ್ಡೆ: ಸಂಪ್ಯಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

0

ಬಳ್ಪ ಗ್ರಾಮದ ಬೀದಿಗುಡ್ಡೆ ಸ.ಕಿ.ಪ್ರಾ. ಶಾಲೆಯಲ್ಲಿ ಆ. 14ರಂದು ಶ್ರಮದಾನ ನಡೆಯಿತು.
ಶಾಲಾಭಿವೃದ್ದಿ ಸಮಿತಿ ಸದಸ್ಯರು, ಪೋಷಕರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರು ಮತ್ತು ಒಡಿಯೂರು ಸಂಘದ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.