ಕದಿಕಡ್ಕ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

 

ಜಾಲ್ಸೂರು ಗ್ರಾಮದ ಕದಿಕಡ್ಕ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವವನ್ನು ಆ.15ರಂದು ಆಚರಿಸಲಾಯಿತು.


ಶೇಖರ ಕಾಳಮನೆ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರುಗಳಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಪಿ.ಆರ್. ಸಂದೀಪ್ ಕದಿಕಡ್ಕ ಸೇರಿದಂತೆ ಅಂಗನವಾಡಿ ಸಹಾಯಕರು, ಪುಟಾಣಿಗಳು, ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.