ಜಾಲ್ಲೂರು ಗ್ರಾಮದ ಆರ್ತಾಜೆ-ಸಣ್ಣಮನೆಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಅಂಗವಾಗಿ ಮಾಜಿ ಸೈನಿಕರಾದ ತಿರುಮಲೇಶ್ವರ ಗೌಡರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮನೆಯವರು ಉಪಸ್ಥಿತರಿದ್ದು, ರಾಷ್ಟ್ರಗೀತೆಯನ್ನು ಹಾಡುವುದರೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.