ಮಂಡೆಕೋಲು ಸಹಕಾರಿ ಸಂಘದಲ್ಲಿ ಧ್ವಜಾರೋಹಣ

0

ಮಂಡೆಕೋಲು ಪ್ರಾಥಮಿಕ ಕೃಷಿ‌ ಪತ್ತಿನ ಸಹಕಾರ ಸಂಘದಲ್ಲಿ 75 ನೇ ಸ್ವಾತಂತ್ರ್ಯ ದ ಧ್ವಜಾರೋಹಣ ವನ್ನು ಸಂಸ್ಥೆಯ ಅಧ್ಯಕ್ಷ ರಾಮಕೃಷ್ಣ ರೈ ನೆರವೇರಿಸಿದರು.

ಸಂಸ್ಥೆಯ ಉಪಾಧ್ಯಕ್ಷೆ ಜಲಜಾ ದೇವರಗುಂಡ, ಗ್ರಾ.ಪಂ. ಅಧ್ಯಕ್ಷೆ ವಿನುತಾ ಪಾತಿಕಲ್ಲು, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಾಗೂ ಸಿಬ್ಬಂದಿಗಳು, ಹಾಗೂ ಊರವರು ಇದ್ದರು.