ಐವರ್ನಾಡು : ಪರ್ಲಿಕಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಅಂಗನವಾಡಿ ಕೇಂದ್ರ ಪರ್ಲಿಕಜೆ ಯಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಹಿರಿಯರಾದ ಡಾ. ಬಾಲಸುಬ್ರಮಣ್ಯ ಭಟ್ ಪಾಲೆಪ್ಪಾಡಿರವರು ನೆರವೇರಿಸಿದರು.


ಪರ್ಲಿಕಜೆ ಅಂಗನವಾಡಿ ಕೇಂದ್ರಕ್ಕೆ ನಿವೃತ ಶಿಕ್ಷಕ ದಂಪತಿಗಳಾದ ಉಮೇಶ್ ಪಲ್ಲತಡ್ಕ ಹಾಗೂ ಶ್ರೀಮತಿ ಜಯಂತಿ ಪಲ್ಲತಡ್ಕ ಇವರು ಧ್ವಜಸ್ಥoಭವನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರು, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಲ್ಲವಿರಾಜ್, ಸಮಿತಿ ಸದಸ್ಯರು ಶ್ರೀಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಐವರ್ನಾಡ್ ಹಾಗೂ ಶ್ರೀಯುತ ಉಮೇಶ್ ಪಲ್ಲತಡ್ಕ ಇವರಿಂದ ಸಿಹಿತಿಂಡಿ ವಿತರಿಸಲಾಯಿತು.
ಶ್ರೀಮತಿ ಹರ್ಷಿತ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರೋಹಿತಾಕ್ಷಿ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು. ಹಾಗೂ ಅಂಗನವಾಡಿ ಸಹಾಯಕಿ ಶ್ರೀಮತಿ ಶ್ಯಾಮಲಾ ಇವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.