ಮರ್ಕಂಜ : ಸ್ವಾತಂತ್ರ್ಯ ಅಮೃತಮಹೋತ್ಸವ

0

ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ಯ ಅಮೃತಮಹೋತ್ಸವ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಗೋವಿಂದ ಅಳವುಪಾರೆ ಹಾಗೂ ಸದಸ್ಯರು, ಪಂಚಾಯತ್ ಸಿಬ್ಬಂಧಿಗಳು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here