ನೆಲ್ಲೂರು ಕೆಮ್ರಾಜೆ : ಸ್ವಾತಂತ್ರ್ಯ ಅಮೃತಮಹೋತ್ಸವ

0

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ಯ ಅಮೃತಮಹೋತ್ಸವ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ಧನಂಜಯ ಕುಮಾರ್ ಎರ್ಮೆಟ್ಟಿ ಹಾಗೂ ಸದಸ್ಯರು, ಪಂಚಾಯತ್ ಸಿಬ್ಬಂಧಿಗಳು ಊರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಯೋಧ ಉಮೇಶ್ ದೊಡ್ಡತೋಟ ರವರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.