ಸುಳ್ಯ- ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿ ಕಾಣದ ಆಕ್ರೋಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕಮಿಲಡ್ಕದಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಹಾಕಿದ ಗ್ರಾಮಸ್ಥರು

ತೀವ್ರ ಹಾಳಾಗಿರುವ ಜಟ್ಟಿಪಳ್ಳ- ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿಗೆ ಸೂಕ್ತ ಅನುದಾನ ಒದಗಿಸದೆ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಆ ಭಾಗದ ನಾಗರಿಕರು ಇಂದು ಕಮಿಲಡ್ಕದ ಎರಡು ಕಡೆ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.


ದುಗ್ಗಲಡ್ಕದಿಂದ ಕೊಡಿಯಾಲಬೈಲ್ ಆಗಿ ಸುಳ್ಯಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಹೊಂಡ ಗುಂಡಿಗಳಿಂದ ಸಾರ್ವಜನಿಕರಿಗೆ,ವಾಹನ ಸವಾರರಿಗೆ,ಶಾಲಾ ಮಕ್ಕಳಿಗೆ ಹೋಗಲು ತೊಂದರೆ ಉಂಟಾಗಿದೆ. ಈ ಬಗ್ಗೆ ಗ್ರಾಮದ ಪಂಚಾಯತ್ ಚುನಾಯಿತಗೊಂಡ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ನಿರ್ಲಕ್ಷಿಸಿರುವುದರಿಂದ ಈ ಗ್ರಾಮದ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಬ್ಯಾನರ್ ನಲ್ಲಿ ಬರೆದು ಹಾಕಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.