ಸಟ್ಟುಗ ಕಾಯಿಸಿ ಮಗುವಿಗೆ ಬರೆ ಹಾಕಿದ ತಾಯಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಮಗುವನ್ನು ಆಸ್ಪತ್ರೆಗೆ ದಾಖಲಿಸಿದ ಸಿ.ಡಿ.ಪಿ.ಒ.

ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ.

ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲಿಸಿದರು.
ಬಳಿಕ ಮಗುವನ್ನು ಸಿ.ಡಿ.ಪಿ.ಒ. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತೆಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.