ಅಡ್ಯಡ್ಕದಲ್ಲಿ ಅಮೃತ ಸ್ವಾತಂತ್ರ್ಯೋತ್ಸವ

0

ತೊಡಿಕಾನ ಗ್ರಾಮದ ಅಡ್ಯಡ್ಕ ಚಾಮುಂಡೇಶ್ವರಿ ಗುಡಿ ಮುಂಭಾಗದ ವೃತ್ತದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸ್ಥಳೀಯ ಮುಖಂಡ ಅಣ್ಣಾದೊರೈಯವರ ನೇತೃತ್ವದಲ್ಲಿ ಆಚರಿಸಲಾಯಿತು.


ಬಾಲಣ್ಣ ಗೌಡ ಹಾಗೂ ಸ್ಥಳೀಯ ಮಹಿಳೆಯರು ಸೇರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.