ಕಲಾ ವಿಕಾಸ ಕಳಂಜ ವತಿಯಿಂದ ಸಾಂಕೇತಿಕವಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

 

ಕಲಾ ವಿಕಾಸ ಕಳಂಜ ಇದರ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಈ ವರ್ಷ ಸಾಂಕೇತಿಕವಾಗಿ ಆಚರಿಸಲಾಯಿತು.