ಬೆಳ್ಳಾರೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಮಾಜಿ ಅಧ್ಯಕ್ಷೆ ಶ್ರೀಮತಿ ಬೊಮ್ಮಿಯವರಿಗೆ ಶ್ರದ್ಧಾಂಜಲಿ

ಬೆಳ್ಳಾರೆ ಗ್ರಾಮ ಪಂಚಾಯತ್ ನ ಸಾಮನ್ಯ ಸಭೆಯು ಆ.16 ರಂದು ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಚಂದ್ರಶೇಖರ ಪನ್ನೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯ ಮೊದಲಿಗೆ ಇತ್ತೀಚೆಗೆ ನಿಧನರಾದ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀಮತಿ ಬೊಮ್ಮಿ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಉಪಾಧ್ಯಕ್ಷರು ಶ್ರೀಮತಿ ಗೌರಿ ನೆಟ್ಟಾರು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃಧ್ಧಿ ಅಧಿಕಾರಿ, ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.