ಪೆಲತ್ತಡ್ಕದಲ್ಲಿ ಚರಂಡಿಗೆ ಬಿದ್ದ ಬಸ್ – ಅಪಾಯದಿಂದ ಪಾರು

0

 

ಬೆಂಗಳೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬಸ್ಸು ಗೂನಡ್ಕ ಸಮೀಪ ಪೆಲತ್ತಡ್ಕ ಎಂಬಲ್ಲಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ನಡೆದಿದೆ.


ಬೆಂಗಳೂರಿನಿಂದ ಸುಳ್ಯ ಮಾರ್ಗವಾಗಿ ಬರುತ್ತಿದ್ದ ಪೂರ್ಣಿಮ ಟ್ರಾವೆಲ್ಸ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.