ಆ.21 : ದೊಡ್ಡತೋಟ ಶ್ರೀರಾಮ ಭಜನಾ ಮಂದಿರದಲ್ಲಿ 15ನೇ ವರ್ಷದ ಕೃಷ್ಣ ಜನ್ಮಾಷ್ಟಮಿ ಆಚರಣೆ

0

 

ದೊಡ್ಡತೋಟ ಶ್ರೀ ರಾಮ ಭಜನಾ ಮಂದಿರದ ವತಿಯಿಂದ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಆ.21ರಂದು ದೊಡ್ಡತೋಟ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.

ಮುಂಜಾನೆ ಗಣಹೋಮ ನಡೆಯಲಿದೆ. ಆ ಬಳಿಕ 5 ವರ್ಷದೊಳಗಿನ ಮಕ್ಕಳಿಗೆ ಮುದ್ದುವೇಷ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಬಳಿಕ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಂಜೆ 5 ಗಂಟೆಗೆ ಬಹುಮಾನ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.