ಆ.20 ರಂದು ಬಳ್ಪದಲ್ಲಿ ವಿದ್ಯುತ್ ಅದಾಲತ್

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತೀ ತಿಂಗಳ 3 ನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದ್ದು ಈ ಬಾರಿ ಆ.20 ರಂದು ಬಳ್ಪ‌ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಆ.20 ರಂದು ಬಳ್ಪದಲ್ಲಿ ಸುಬ್ರಹ್ಮಣ್ಯ ಉಪವಿಭಾಗದ ಸಭೆ ನಡೆಯಲಿದ್ದು ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.