ಮಂಜುನಾಥ ಭಂಡಾರಿಯವರಿಂದ ಪೆರುವಾಜೆ ಪಂಚಾಯತ್ ಗೆ 2.50 ಲಕ್ಷ ಅನುದಾನ

0

ಪೆರುವಾಜೆ ಗ್ರಾಮ ಪಂಚಾಯತ್ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ತನ್ನ ಶಾಸಕ ನಿಧಿಯಿಂದ ರೂ 2.50 ಲಕ್ಷ ಅನುದಾನ ವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಪಿ ಸಿ ಜಯರಾಮರವರ ಶಿಫಾರಸಿನ ಮೇರೆಗೆ ನೀಡಿದ್ದಾರೆ ಎಂದು ಪಂಚಾಯತ್ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ ಹಾಗೂ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.