ಕುಮಾರಸ್ವಾಮಿ ವಿದ್ಯಾಲಯದ ತನ್ವಿ ಯೋಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಇವರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ತನ್ವಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.