ಎಲಿಮಲೆ ಜ್ಞಾನದೀಪದ ವಿದ್ಯಾರ್ಥಿ ತನುಷ್  ಎಮ್ ಎಚ್. ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ

0

 

 

ಆ.17ರಂದು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯ ಪ್ರಾಥಮಿಕ ಶಾಲಾ ಮಟ್ಟದ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ 6 ನೇ ತರಗತಿ ವಿದ್ಯಾರ್ಥಿ ತನುಷ್. ಎಮ್. ಎಚ್. ತೃತೀಯ ಸ್ಥಾನ ಪಡೆದು ಆ.24ರಂದು ಬಂಟ್ವಾಳ ತಾಲೂಕಿನ ಸರ್ಕಾರಿ ಪ್ರೌಢಶಾಲೆ ದಡ್ಡಲ್ ಕಾಡುವಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.