ಭಾವೈಕ್ಯ ಯುವಕ ಮಂಡಲದಿಂದ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಸಸಿ ನೆಡುವ ಕಾರ್ಯಕ್ರಮ

0

 

ಭಾವೈಕ್ಯ ಯುವಕ ಮಂಡಲದ ಸದಸ್ಯರಿಂದ ಪೆರುವಾಜೆ ಶಾಲಾ ಆವರಣದಲ್ಲಿ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಸಸಿ ನೆಡಲಾಯಿತು.