ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

 

ಜವಾಹರ್ ಲಾಲ್ ನೆಹರು ತಾರಾಲಯ, ಬೆಂಗಳೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಶನ್ ಇವರ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ ಲಕ್ಷ್ಯ ಚೌಹಾನ್ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.