ಸುಳ್ಯ ಸ್ಪೋರ್ಟ್ಸ್ & ಆರ್ಟ್ಸ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಮತ್ತು ‌ಮಹಿಳಾ ಸಮಾಜದ ವತಿಯಿಂದ ಕ್ರೀಡಾಪಟುಗಳಿಗೆ ಅಭಿನಂದನಾ ಸಮಾರಂಭ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 

ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಸುಳ್ಯ ಮತ್ತು ಮಹಿಳಾ ಸಮಾಜ ಇದರ ಸಹಯೋಗದಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳನ್ನು ಅಭಿನಂದಿಸುವ ಕಾರ್ಯಕ್ರಮವು ಆ. 19 ರಂದು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್ ನ ಸಭಾಭವನದಲ್ಲಿ ನಡೆಯಿತು.


ಅಸೋಸಿಯೇಶನ್ ಅಧ್ಯಕ್ಷ ಜಾನ್ ವಿಲಿಯಂ ಲಸ್ರಾದೋ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ,ನಿವೃತ್ತ ಪಿ.ಡಿ. ರಾಧಾಕೃಷ್ಣ ಮಾಣಿಬೆಟ್ಟು, ಲಯನ್ಸ್ ಕ್ಲಬ್ ಅಧ್ಯಕ್ಷೆ ಲ| ರೂಪಾ ಜೆ ರೈ, ಸುಳ್ಯ ಮಹಿಳಾ ಸಮಾಜ ಅಧ್ಯಕ್ಷೆ ಪುಷ್ಪಾರಾಧಾಕೃಷ್ಣ, ಲ| ಎಂ.ಬಿ‌.ಸದಾಶಿವ ರವರು ಶುಭ ಹಾರೈಸಿದರು.
ಕ್ರೀಡಾ ಪಟುಗಳು ಪ್ರಾರ್ಥಿಸಿದರು.
ಅಸೋಸಿಯೇಶನ್ ನಿರ್ದೇಶಕ ಅಶೋಕ ಪ್ರಭು ಸುಳ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತರಬೇತುದಾರ ರಮೇಶ್ ಪ್ರಾಸ್ತಾವಿಕ ಮಾತನಾಡಿದರು.ಲ| ಪುಷ್ಪಾರಾಧಾಕೃಷ್ಣ ಮಾಣಿಬೆಟ್ಟು
ವಂದಿಸಿದರು.
ಅಸೋಸಿಯೇಶನ್ ಖಜಾಂಜಿ ಮನೋಜ್ ಮತ್ತು ಸದಸ್ಯರು ಸಹಕರಿಸಿದರು.
ಲಯನ್ಸ್ ಸದಸ್ಯರು, ಮಹಿಳಾ ಸಮಾಜದ ಸದಸ್ಯರು, ಕ್ರೀಡಾ ಪಟುಗಳು ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.