ಹಳೆಗೇಟು : ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಾಂಸ್ಕೃತಿಕ ಸಂಘ  ಹಳೆಗೇಟು ಸುಳ್ಯ ಇದರ ವತಿಯಂದ ನಡೆಯುವ 39ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಆಗಸ್ಟ್ 18 ರಂದು ಹಳೆಗೇಟು ವಸಂತ ಕಟ್ಟೆಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಕಾರ್ಯದರ್ಶಿ ಶಿವನಾಥ ರಾವ್, ಜೊತೆ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಖಜಾಂಜಿ ಚಿತ್ತರಂಜನ್ , ಮಾಜಿ ಅಧ್ಯಕ್ಷರಾದ ಜ್ಞಾನೇಶ್ವರ ಶೇಟ್, ಕಿಶನ್ ಕುಮಾರ್ , ಗಣೇಶ್ ಕೊಯಿಂಗೋಡಿ , ಸಚಿನ್ ರಾವ್, ಗೌತಮ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.