ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

 

 

ಜವಾಹರಲಾಲ್ ನೆಹರು ತಾರಾಲಯ , ಬೆಂಗಳೂರು ಅಸೋಶಿಯೇಶನ್ ಫಾರ್ ಸೈನ್ಸ್ ಎಜುಕೇಶನ್ ಇವರ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಸ್ನೇಹ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಸಂದೇಶ್ ಕೆ ಆರ್ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.