ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ

0

 

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ ನಡೆಯಿತು.
ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ನೂರಾರು ಜನ ಭಕ್ತಾದಿಗಳು ಸೋಣ ಶನಿವಾರ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಭೋಜನ ಸ್ವೀಕರಿಸಿದರು.