ಕಾಯರ್ತೋಡಿ ದೇವಸ್ಥಾನದಲ್ಲಿ ಸೋಣ ಶನಿವಾರ

0


ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡು ಕೂಟ ನಡೆಯಿತು. ವಿಶೇಷವಾಗಿ ಶ್ರೀ ದೇವರಿಗೆ ಸರ್ವಾಲಂಕಾರ ಪೂಜೆ ನಡೆಯಿತು. ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.