ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ವಿವಿಧ ಕ೦ಪೆನಿಗಳಿಗೆ ಆಯ್ಕೆ

0

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಯಶಸ್ವಿನಿ Black box ಕಂಪೆನಿಗೆ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಯಶವರ್ಧನ್ ಹೆಬ್ಬಾರ್ ಎಂ. Accord Software and System Pvt. Ltd. ಕಂಪೆನಿಗೆ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಆಕಾಶ್ ಜಿ., ನಿತಿನ್ ಪಿ.ಎಸ್. ಮತ್ತು ಸುಭಾಶ್ ಎಂ. Mallik Engineers ಕಂಪೆನಿಗೆ ಆಯ್ಕೆಯಾಗಿರುತ್ತಾರೆ.
ಎ.ಒ.ಎಲ್.ಇ(ರಿ) ಪ್ರಧಾನ ಕಾರ್ಯದರ್ಶಿಗಳು ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್
ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.