ದೀಕ್ಷಾ ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿನ ಆರನೇ ತರಗತಿ ವಿದ್ಯಾರ್ಥಿನಿ ಕು. ದೀಕ್ಷಾ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಈಕೆ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ಅವರ ಶಿಷ್ಯೆಯಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ವಿಶೇಷ ಸಾಧನೆ ಮಾಡಿರುತ್ತಾಳೆ. ಈಕೆ ಹೊಟ್ಟುಚೋಡಿ ಸಿದ್ದಲಿಂಗ ಹಾಗೂ ಕೋಮಲಾಂಗಿ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here