ಮಾಧವ ಬೆದ್ರುಪಣೆ ನಿಧನ

0

ಅರಂತೋಡು ಗ್ರಾಮದ ಬೆದ್ರುಪಣೆ ಮಾಧವರವರು ಅಲ್ಪ ಕಾಲದ ಅನಾರೋಗ್ಯದಿಂದ ಆ. 20 ರಂದು ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವಿಮಲಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.