ನೆಟ್ಟಾರಿನಲ್ಲಿ ಸಾಂಕೇತಿಕವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ನೆಟ್ಟಾರಿನಲ್ಲಿ ಸಾಂಕೇತಿಕವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ನೆಟ್ಟಾರುರವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯಿಂದಾಗಿ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಕೇವಲ ಪೂಜಾ ಕಾರ್ಯವನ್ನು ಮಾತ್ರ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಸದಸ್ಯರು,ಮಹಿಳಾ ಮಂಡಲದ ಸದಸ್ಯರು,ಊರವರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.