ಹಾಲೆಮಜಲಿನಲ್ಲಿ ಶ್ರಮದಾನ

0

ನಾಲ್ಕೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಆದರ್ಶ ಯೂತ್ ಕ್ಲಬ್ ಹಾಲೆಮಜಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಇದರ ಸ್ವಸಹಾಯ ಸಂಘದ ಸದಸ್ಯರು ವಿಪತ್ತು ನಿರ್ವಹಣಾ ಘಟಕ ಸಾಲ ಸಾಲ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಪೋಷಕರು ಸುಮಾರು 50ರಷ್ಟು ಮಂದಿ ಶಾಲಾ ಆವರಣವನ್ನು ಸ್ವಚ್ಛಗೊಳಿಸಿದರು.

(ವರದಿ: ಡಿ.ಹೆಚ್.)