ಸುಬ್ರಹ್ಮಣ್ಯ : ಎಸ್ ಎಸ್ ಪಿ ಯು ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಶಿವರಾಮ ರೈ

0

 

ಸುಬ್ರಹ್ಮಣ್ಯ ಎಸ್ ಎಸ್ ಪಿ ಯು ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಶಿವರಾಮ ರೈ ಉಪಾಧ್ಯಕ್ಷರಾಗಿ ರಾಜೇಶ್‌ ಮಾವಿನಕಟ್ಟೆ ಅವರನ್ನು ಆಯ್ಕೆಮಾಡಲಾಗಿದೆ.

ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜತೆ ಕಾರ್ಯದರ್ಶಿಯಾಗಿ ಶಶಿಧರ ಕೆ ಟಿ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರುಗಳಾಗಿ ಲವ ಮಲ್ಲಾರ, ನಳಿನಿ ಕೆ, ಪದ್ಮನಾಭ ದೇರಾಣಿ, ಷಣ್ಮುಖ, ಶ್ವೇತಾ, ಪುಷ್ಪಾ ಅವರುಗಳನ್ನು ಆಯ್ಕೆ ಮಾಡಲಾಗಿದೆ.