ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

 

ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು  ಆ. 19 ರಂದು ಆಚರಿಸಲಾಯಿತು. ಮಕ್ಕಳು ಶ್ರೀ ಕೃಷ್ಣ ಹಾಗೂ ರಾಧೆಯರಾಗಿ ಕಂಗೊಳಿಸಿದರು.


ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆ ಯ ಸಂಚಾಲಕರಾದ  ಗಿರಿಜಾಶಂಕರ್ ತುದಿಯಡ್ಕ , ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ, ಪೋಷಕರು ಹಾಗೂ ಪ್ರಾಥಮಿಕ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶ್ರೀಕೃಷ್ಣ ಹಾಗೂ ರಾಧೆಯರಾಗಿ ರಂಜಿಸಿದ ಎಲ್ಲಾ ಮಕ್ಕಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.