ರೆಂಜಾಳ : ಶಾಸ್ತಾವು ಯುವಕ ಮಂಡಲದ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಆಚರಣೆ

0

 

ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲದ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ.21ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದಲ್ಲಿ ನಡೆಯಿತು.

 

ಬೆಳಗ್ಗೆ  ಕಾರ್ಯಕ್ರಮದ ಉದ್ಘಾಟನೆ ನಡೆದು ಬಳಿಕ ಮಕ್ಕಳಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯಿತು.