ಕೆ.ವಿ.ಜಿ.ಪಾಲಿಟೆಕ್ನಿಕ್ : ದಿ.ಜಾನಕಿ ಕುರುಂಜಿ ವೆಂಕಟ್ರಮಣ ಗೌಡರಿಗೆ ಪುಷ್ಪ ನಮನ

0

 

ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ. ಜಾನಕಿ ವೆಂಕಟ್ರಮಣ ಗೌಡರ 10 ನೇ ಪುಣ್ಯತಿಥಿ ಪ್ರಯುಕ್ತ ಅವರಿಗೆ ಕೆ.ವಿ.ಜಿ.ಪಾಲಿಟೆಕ್ನಿಕ್ ನಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿದರು. ಅಧೀಕ್ಷಕರಾದ ಧನಂಜಯ ಕಲ್ಲುಗದ್ದೆ, ಶಿವರಾಮ ಕೇರ್ಪಳ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here