ಜಾನಕಿ ವೆಂಕಟ್ರಮಣ ಗೌಡರವರ 10 ನೇ ಪುಣ್ಯ ಸ್ಮರಣೆಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನುಡಿ ನಮನ

0

ಜಾನಕಿ ವೆಂಕಟ್ರಮಣ ಗೌಡರವರ ೧೦ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಎ.ಒ.ಎಲ್.ಇ. ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರು ದೀಪವನ್ನು ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಡಾ. ಉಜ್ವಲ್ ಯು.ಜೆ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ಪ್ರಾಂಶುಪಾಲರು
ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು
ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥರು ಪ್ರೊ. ಕೃಷ್ಣಾನಂದ ಎ., ಭೌತಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗು
ಡೀನ್-ಎಕ್ಸಾಮಿನೇಶನ್ ಡಾ. ಪ್ರವೀಣ ಎಸ್.ಡಿ., ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರು ಡಾ. ಸುರೇಖ ಎಂ., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ., ಡೀನ್-ಅಡ್ಮಿಶನ್ ಪ್ರೊ. ಬಾಲಪ್ರದೀಪ್ ಕೆ.ಎನ್.,
ಡೀನ್-ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ., ಡೈರೆಕ್ಟರ್ ಆಫ್ ಪಿ.ಜಿ. ಸ್ಟಡೀಸ್ ಡಾ. ಸವಿತಾ ಎಂ., ಡೀನ್-ರೀಸರ್ಚ್
ಡಾ. ಸವಿತಾ ಸಿ.ಕೆ., ಎನ್.ಎಸ್.ಎಸ್. ಘಟಕಾಧಿಕಾರಿ ಹಾಗೂ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಪ್ರಜ್ಞ ಎಂ.ಆರ್., ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಲೋಕೇಶ್ ಪಿ.ಸಿ., ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ, ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ಆಡಳಿತಾಧಿಕಾರಿ ಮಾಧವ ಬಿ.ಟಿ., ಕೆ.ವಿ.ಜಿ. ಸಿಬ್ಬಂದಿ ಅರುಣ ಕುರುಂಜಿ, ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಮತ್ತು ಇತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.