ದಿ. ಜಾನಕಿ ವೆಂಕಟ್ರಮಣ ಗೌಡರಿಗೆ ಕೆವಿಜಿ ಐಪಿಎಸ್ ನಲ್ಲಿ ಪುಷ್ಪ ನಮನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ. ಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ ಪ್ರಯುಕ್ತ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.

 

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ. ವಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ, ಪ್ರಾಂಶುಪಾಲ ಅರುಣ್ ಕುಮಾರ್, ಉಪಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸಿಬ್ಬಂದಿಗಳಾದ ಮಾಧವ ಬಿ.ಟಿ, ಪ್ರಸನ್ನ ಕಲ್ಲಾಜೆ, ಅರುಣ್ ಕುರುಂಜಿ, ಉಪಸ್ಥಿತರಿದ್ದರು ಶಾಲಾ ಭೋದಕ ಸಿಬ್ಬಂದಿಗಳು ಹಾಗೂ ಬೋಧಕೇತರ ಸಿಬ್ಬಂದಿಗಳು ಪೂಜನಿಯ ತಾಯಿಯವರಿಗೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ತಮ್ಮ ಗೌರವವನ್ನು ಸೂಚಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.