ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್ ರಿಗೆ ಮನವಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ತಹಶೀಲ್ದಾರ ಸುಳ್ಯ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ ಹಿಂದೂ ಜಾಗರಣಾ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ ಕಾಯರ್ತೋಡಿ ಮತ್ತು ಗೋ ಶಾಲಾ ನಿರ್ವಹಣಾ ಸಂಯೋಜಕರಾದ ಜಿ ಜಗನ್ನಾಥ ಜಯನಗರ ಸುಳ್ಯ ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.