ಕಲ್ಲುಗುಂಡಿ : ಕೂಲಿಶೆಡ್ಡ್‌ನಲ್ಲಿ ವಾಹನ ಡಿಕ್ಕಿ ಹೊಡೆದು ದನಗಳ ಸಾವು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ಡ್‌ನ ಬೊಳುಗಲ್ಲು ಕಾಂಪ್ಲೆಕ್ಸ್‌ನ ಬಳಿ ಅಪರಿಚಿತ ವಾಹವೊಂದು ದನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದನಗಳು ಸಾವಿಗೀಡಾದ ಘಟನೆ ವರದಿಯಾಗಿದೆ.


ಗುದ್ದಿದ ವಾಹನ ಯಾವುದೆಂದು ತಿಳಿದುಬಂದಿಲ್ಲ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.