ಆ.25 : ಬೆಳ್ಳಾರೆ ಪೊಲೀಸ್ ಠಾಣಾ ವತಿಯಿಂದ ಬೆಳ್ಳಾರೆಯಲ್ಲಿ ಶಾಂತಿ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕ ಶಾಂತಿ ಸಭೆಯನ್ನು ಆ.25 ರಂದು ಸಂಜೆ 4.00 ಗಂಟೆಗೆ ಕರೆಯಲಾಗಿದೆ.
ಶಾಂತಿ ಸಭೆಯಲ್ಲಿ ಪೊಲೀಸ್ ಉಪ ಅಧೀಕ್ಷಕರು ಪುತ್ತೂರು, ವೃತ್ತ ನಿರೀಕ್ಷಕರು ಸುಳ್ಯ ರವರು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಧಾರ್ಮಿಕ‌ ಮುಖಂಡರು, ಸಂಘ,ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ತಪ್ಪದೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಬೇಕೆಂದು ಬೆಳ್ಳಾರೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.