ಸುಳ್ಯ ಪಯಸ್ವಿನಿ ಸೀನಿಯರ್ ಲೀಜನ್ ಗೆ ರಾಷ್ಟ್ರೀಯ ಉಪಾಧ್ಯಕ್ಷರ ಅಧಿಕೃತ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸೀನಿಯರ್ ಚೇಂಬರ್ ಇಂಟರ್ನೇಶನಲ್ ನ ಸುಳ್ಯ ಪಯಸ್ವಿನಿ ಲೀಜನ್ ಸಿ ಇದಕ್ಕೆ ರಾಷ್ಟ್ರೀಯ ಉಪಾಧ್ಯಕ್ಷ ಸೀನಿಯರ್ ಜೇಸೀ ಪಿ.ಪಿ.ಎಫ್. ಸಂಪತ್ ಕುಮಾರ್ ರವರ ಅಧಿಕೃತ ಭೇಟಿ ಕಾರ್ಯಕ್ರಮ ಆ.23 ರಂದು ಶ್ರೀರಾಮಪೇಟೆಯ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಸುಳ್ಯ ಪಯಸ್ವಿನಿ ಲೀಜನ್ ಸಿ ಯ ಅಧ್ಯಕ್ಷ ಪಿ.ಎಸ್.ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ನಿಕಟಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ, ಸುಬ್ರಹ್ಮಣ್ಯದ ಸೀನಿಯರ್ ಲೀಜನ್ ಅಧ್ಯಕ್ಷ ವಿಶ್ವನಾಥ ನಡುತೋಟ, ಸುಳ್ಯ ಸೀನಿಯರ್ ಲೀಜನ್ ಸ್ಥಾಪಕಾಧ್ಯಕ್ಷ ಎಂ.ಬಿ.ಸದಾಶಿವ, ಸೀನಿಯರ್ ಚೇಂಬರ್ ನ ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ ಅರವಿಂದ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.