2022-23 ನೇ ಸಾಲಿನ ನಾರೀಶಕ್ತಿ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಆಹ್ವಾನ

0

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಶಿಶು ಅಭಿವೃದ್ಧಿ ಸೇವಾ ಯೋಜನೆಯ ಕೇಂದ್ರ ಸರಕಾರದಿಂದ ನೀಡಲ್ಪಡುವ 2022-23 ನೇ ಸಾಲಿನ ನಾರೀಶಕ್ತಿ ಪುರಸ್ಕಾರಕ್ಕಾಗಿ 25 ವರ್ಷ ಮೇಲ್ಪಟ್ಟ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಆ.31 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ www.awards.gov.in ದಲ್ಲಿ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಸಿ.ಡಿ.ಪಿ.ಒ ರಶ್ಮಿ ನೆಕ್ರಾಜೆ ಯವರು ತಿಳಿಸಿರುತ್ತಾರೆ.