ಆ.29: ಕೋಲ್ಚಾರು ವಯನಾಟ್ ಕುಲವನ್ ದೇವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿ ಪ್ರಶ್ನಾ ಚಿಂತನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಕೋಲ್ಚಾರು ಮನೆತನದ ಶ್ರೀ ವಯನಾಟ್ ಕುಲವನ್ ದೇವಸ್ಥಾನದಲ್ಲಿ ಮುಂಬರುವ 2023 ರ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ ಪ್ರಶ್ನಾ ಚಿಂತನೆಯು ಕುತ್ತಿಕೋಲು ಶ್ರೀ ತಂಬುರಾಟ್ಟಿ ಭಗವತಿ ಕ್ಷೇತ್ರದ ಸ್ಥಾನಿಕರ ಮಾರ್ಗದರ್ಶನದಲ್ಲಿ ಹಾಗೂ ಜ್ಯೋತಿಷ್ಯರಾದ ಭೀಮಗಲ್ಲು ರತ್ನಾಕರ ರವರ ನೇತೃತ್ವದಲ್ಲಿ ಆ.29 ರಂದುನಡೆಯಲಿರುವುದು. ಈ ಸಂದರ್ಭದಲ್ಲಿ ‌ದೈವಂಕಟ್ಟು ಮಹೋತ್ಸವದ ಪೂರ್ವ ಸಿದ್ಧತೆ ನಡೆಸಲು ಅಗತ್ಯವಿರುವ ಉತ್ಸವ ಸಮಿತಿಯನ್ನು ಹಾಗೂ ಉಪ ಸಮಿತಿಗಳನ್ನು ರಚಿಸಲಾಗುವುದು ಎಂದು ದೈವಸ್ಥಾನದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.