ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಬ್ಯಾಂಕರುಗಳ ಸಭೆ

0

*ಸಚಿವ ಎಸ್.ಅಂಗಾರ ಭಾಗಿ*

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಭೆ ನಡೆಸಿದರು.
ಸಭೆಯಲ್ಲಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.