ನಾಳೆ (ಆ.25) ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಮೂಹಿಕ ವಿವಾಹ*

0

ನಾಳೆ (ಆ.25) ರಂದು ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ. ಒಟ್ಟು ನಾಲ್ಕು ಜೋಡಿಗಳು ಹಸೆಮಣೆ ಏರಲಿವೆ ಎಂದು ತಿಳಿದು ಬಂದಿದೆ.